ಬೆಳಗಾವಿ: ವರ್ಗಾವಣೆ ಬಗ್ಗೆ ಸಿಎಂ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೋ ಗೊತ್ತಿಲ್ಲ. ಇದಕ್ಕೆ ಸ್ಪಷ್ಟೀಕರಣ ಕೊಡಬೇಕಾಗತ್ತೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದು ಏನು ಅಂತ ಇದರಲ್ಲಿ ಎಷ್ಟು ರಿಯಾಲಿಟಿ ಇದೆ ನೋಡಬೇಕು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ನಂತರ ಸಂಬಂಧ ಪಟ್ಟವರು ಸ್ವಷ್ಟನೆ ಕೊಡುತ್ತಾರೆ. ಕುಮಾರಸ್ವಾಮಿಯವರ ಆರೋಪಕ್ಕೆ ನಾನು ಉತ್ತರ ಕೊಡಲು ಆಗಲ್ಲ. ಸಂಬಂಧ ಪಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡಬೇಕಾಗುತ್ತದೆ. ಅದು ನನ್ನ ಇಲಾಖೆ ಅಲ್ಲ ನನಗೆ ಸಂಬಂಧಪಟ್ಟ ವಿಚಾರ ಇಲ್ಲ ಎಂದರು.