Krushi Budjet: ಬಜೆಟ್‌ʼನಲ್ಲಿ ಕೃಷಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?:

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. Budget 2024: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್ ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ನಿರ್ಮಲಾ ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್​ನಲ್ಲಿ … Continue reading Krushi Budjet: ಬಜೆಟ್‌ʼನಲ್ಲಿ ಕೃಷಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?: