ವಿಜಯಪುರದಲ್ಲಿ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಕಾರ್ಮಿಕ ಸಚಿವರು ಹೇಳಿದ್ದೇನು..?

ರಾಯಚೂರು: ವಿಜಯಪುರದಲ್ಲಿ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಎಲ್ಲರೂ ತಲೆತಗ್ಗಿಸುವಂತ ಅಮಾನವೀಯ ಘಟನೆ ಇದೆ. ಲೇಬರ್ , ಪೊಲೀಸ್ ಕೇಸ್ ಎಲ್ಲಾ ಸೆಕೆಂಡರಿ. ಈ ತರ ಮನಸ್ಥಿತಿ ಇರುವಂತದ್ದು , ನಮ್ಮ ರಾಜ್ಯದಲ್ಲಿ ನಡೆದಿದೆ ಅಂದರೆ ನನಗೆ ವೈಯುಕ್ತಿಕವಾಗಿ ತಲೆತಗ್ಗಿಸುವಂತದ್ದು. ಕಾರ್ಮಿಕರನ್ನ ಹಿಗ್ಗಾಮುಗ್ಗಾ ಹೊಡೆದಿರುವುದನ್ನು ನಾನು ಮಾಧ್ಯಮಗಳ ಮುಖಾಂತರ ನೋಡಿದ್ದೇನೆ. ಎಲ್ಲಾ ಇಲಾಖೆ ಅಧಿಕಾರಿಗಳು ಅಲ್ಲಿಗೆ ಹೋಗಿರ್ತಾರೆ … Continue reading ವಿಜಯಪುರದಲ್ಲಿ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಕಾರ್ಮಿಕ ಸಚಿವರು ಹೇಳಿದ್ದೇನು..?