ವಿಜಯಲಕ್ಷ್ಮಿ ಆಪ್ತೆ ನಿರ್ಮಾಪಕಿ ಲತಾ ಜೈಪ್ರಕಾಶ್ ದರ್ಶನ್‌ ಬಗ್ಗೆ ಹೇಳಿದ್ದೇನು?

ಸ್ಯಾಂಡಲ್‌ವುಡ್ ಹಲವು ನಟ, ನಟಿಯರು ದರ್ಶನ್ (Darshan) ಪ್ರಕರಣದ ಬಗ್ಗೆ ಮಾತನಾಡಿದ್ದರು. ಈಗ ವಿಜಯಲಕ್ಷ್ಮಿ ಆಪ್ತೆ ಆಗಿರುವ ನಿರ್ಮಾಪಕಿ ಲತಾ ಜೈಪ್ರಕಾಶ್ (Latha Jaiprakash) ಅವರು ದರ್ಶನ್ ಕುರಿತು ಮಾತನಾಡಿದ್ದಾರೆ. ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ ಎಂದು ಹೇಳಿದ್ದಾರೆ ದರ್ಶನ್ ಅಣ್ಣ ಮತ್ತು ವಿಜಯಲಕ್ಷ್ಮಿ (Vijayalakshmi) ಇಬ್ಬರೂ ದೈವ ಭಕ್ತರು. ಇದು ಯಾಕೆ ಆಯಿತು ಎಂಬುದು ದೇವರಿಗೆ ಮಾತ್ರ ಗೊತ್ತು. ದರ್ಶನ್ ಅಣ್ಣಗೆ ನವೆಂಬರ್‌ವರೆಗೂ ಟೈಮ್ ಚೆನ್ನಾಗಿಲ್ಲ ಎಂದು ನಮಗೆ ಮೊದಲೇ ಗೊತ್ತಿತ್ತು. ಯಾರು ಏನೇ ಹೇಳಿದ್ರು … Continue reading ವಿಜಯಲಕ್ಷ್ಮಿ ಆಪ್ತೆ ನಿರ್ಮಾಪಕಿ ಲತಾ ಜೈಪ್ರಕಾಶ್ ದರ್ಶನ್‌ ಬಗ್ಗೆ ಹೇಳಿದ್ದೇನು?