ಮಗನಿಗೆ ವೋಟ್ ಕೇಳಲು ಜೆಡಿಎಸ್ ಮುಖಂಡರಿಗೆ ಯಾವ ನೈತಿಕತೆ ಇದೆ?: ಸಿಪಿ ಯೋಗೇಶ್ವರ್

ರಾಮನಗರ: ಮಗನಿಗೆ ವೋಟ್ ಕೇಳಲು ಜೆಡಿಎಸ್ ಮುಖಂಡರಿಗೆ ಯಾವ ನೈತಿಕತೆ ಇದೆ? ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪ್ರಶ್ನಿಸಿದ್ದಾರೆ. ಪ್ರಚಾರ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ಶಾಸಕರಾಗಿದ್ದಾಗ ಏನು ಅಭಿವೃದ್ಧಿ ಮಾಡಿದ್ದಾರೆ? ಎಂದು ಜೆಡಿಎಸ್ ಮುಖಂಡರನ್ನು ಪ್ರಶ್ನೆ ಮಾಡುತ್ತೇನೆ. ಕೆರೆಗಳಲ್ಲಿ ಬೆಳೆದಿರುವ ಗಿಡಗಳನ್ನು ಕೂಡ ಅವರ ಕೈಯಲ್ಲಿ ತೆಗಿಸಲು ಸಾಧ್ಯವಾಗಲಿಲ್ಲ. ಇನ್ನೂ ನಾನು ತಂದಿದ್ದ ನೀರಾವರಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲೇ ಇಲ್ಲ. ಅವರ ಬಗ್ಗೆ ದೂರು ಹಾಕುತ್ತಿಲ್ಲ. ಅವರ ಕಾಲಾವಧಿಯಲ್ಲಿ ತಾಲೂಕು 8-10 ವರ್ಷ ಹಿಂದೆ ಬಿದ್ದಿದೆ. … Continue reading ಮಗನಿಗೆ ವೋಟ್ ಕೇಳಲು ಜೆಡಿಎಸ್ ಮುಖಂಡರಿಗೆ ಯಾವ ನೈತಿಕತೆ ಇದೆ?: ಸಿಪಿ ಯೋಗೇಶ್ವರ್