ಭವ್ಯ-ತ್ರಿವಿಕ್ರಮ್ ಲವ್ ಬಗ್ಗೆ ಗೋಲ್ಡ್ ಸುರೇಶ್ ಏನ್ ಹೇಳಿದ್ರು!

ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದರು. ವೈಯಕ್ತಿಕ ಕಾರಣಗಳನ್ನು ನೀಡಿ ಆಟವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಈಗ ಅವರು ದೊಡ್ಮನೆಗೆ ಅತಿಥಿಯಾಗಿ ಆಗಮಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ನಿತ್ಯವೂ ಬಿಗ್ ಬಾಸ್ ಶೋ ನೋಡುವ ಸುರೇಶ್ ಅವರು ಭವ್ಯಾ ಬಳಿ ಪ್ರಶ್ನೆ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ: 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ. ತ್ರಿವಿಕ್ರಂ ಬಳಿ ತೆರಳಿದ ಸುರೇಶ್ ‘ಚೆನ್ನಾಗಿದೆ ಲವ್’ ಎಂದರು. ‘ಪ್ರಪೋಸ್ … Continue reading ಭವ್ಯ-ತ್ರಿವಿಕ್ರಮ್ ಲವ್ ಬಗ್ಗೆ ಗೋಲ್ಡ್ ಸುರೇಶ್ ಏನ್ ಹೇಳಿದ್ರು!