ಪೋಷಕರೆ ಗಮನಿಸಿ: ಟೀ, ಕಾಫಿ ಮಕ್ಕಳಿಗೆ ನೀಡಿದ್ರೆ ಏನಾಗುತ್ತದೆ?

ಈ ಜಗತ್ತು ಹೆಚ್ಚು ಆಧುನಿಕವಾಗಿ ಬದಲಾಗ್ತಾ ಇದ್ದ ಹಾಗೆ ಮಾನವನ ಆಹಾರ ಪದ್ಧತಿಯಲ್ಲಿ ಕೂಡ ಹೆಚ್ಚು ಬದಲಾವಣೆಗಳು ಕಂಡು ಬರ್ತಾ ಇದೆ. ಅದ್ರಲ್ಲೂ ಪ್ರಮುಖವಾಗಿ ಇತ್ತರೀಚೆಗಿನ ದಿನಗಳಲ್ಲಿ ಆಹಾರಕ್ಕೆ ಬಳಸಲಾಗುವ ರಾಸಾಯನಿಕಗಳು ಮಾರುಕಟ್ಟೆಯಲ್ಲಿ ಹೆಚ್ಚಾಗಿ ಲಭ್ಯವಾಗ್ತಾ ಇದ್ದ, ಇದು ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮವನ್ನ ಬೀರೋದಕ್ಕೆ ಶುರು ಮಾಡಿದೆ. ಇಂತಹ ಆಹಾರ ಸೇವನೆಯನ್ನು ಮಕ್ಕಳು ಮಾಡುವುದರಿಂದ ಅವರ ಮೇಲೂ ಕೆಟ್ಟ ಪರಿಣಾಮ ಬಿರುತ್ತದೆ. ಅದ್ರಲ್ಲೂ ಮಕ್ಕಳಿಗೆ ಕಾಫಿ ಟೀ ಅಂದ್ರೆ ತುಂಬನೇ ಇಷ್ಟ… ಆರೋಗ್ಯ ಕೂಡ … Continue reading ಪೋಷಕರೆ ಗಮನಿಸಿ: ಟೀ, ಕಾಫಿ ಮಕ್ಕಳಿಗೆ ನೀಡಿದ್ರೆ ಏನಾಗುತ್ತದೆ?