ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ BBMP ಹೊಸ ಪ್ಲ್ಯಾನ್ ಏನು?

ಬೆಂಗಳೂರು:– ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರೋದು ಗೊತ್ತಿರುವ ವಿಚಾರ. ರಾಜಧಾನಿಯ ಬೀದಿನಾಯಿಗಳಿಗೆ ರೋಗಗಳು ಹರಡದಂತೆ ಕ್ರಮವಹಿಸೋಕೆ ಹೊರಟಿರೋ ಪಾಲಿಕೆ ಬರೋಬ್ಬರಿ 4.98 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಬೈನ್ಡ್ ವ್ಯಾಕ್ಸಿನ್ ಕೊಡಿಸೋಕೆ ಹೊರಟಿದೆ. ಇತ್ತ ಬೀದಿನಾಯಿಗಳಿಗೆ ಈ ಲಸಿಕೆ ಕೊಡೋಕೆ ಮುಂದಾಗಿದ್ದು ಲಸಿಕೆ ಅಭಿಯಾನಕ್ಕೆ ಇಂದು ಚಾಲನೆ ಸಿಕ್ಕಿದೆ. ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಉಲ್ಬಣ: ಒಂದೇ ದಿನ ನಾಲ್ಕು ಮಂದಿಗೆ ದೃಢ! ಬೀದಿನಾಯಿಗಳಿಂದ ಹರಡುವ ರೋಗಗಳಿಗೆ ಕಡಿವಾಣ ಹಾಕಲು ಹೊರಟಿರೋ ಪಾಲಿಕೆ ಇದೀಗ ಹೊಸ ಪ್ಲಾನ್ ಜಾರಿ … Continue reading ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ BBMP ಹೊಸ ಪ್ಲ್ಯಾನ್ ಏನು?