ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಹಸು ಮಾಲೀಕನ ಮನೆಯಲ್ಲಿ ಬಿಜೆಪಿಯಿಂದ ಸಂಕ್ರಾಂತಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಸು ಮಾಲೀಕನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಂಕ್ರಾಂತಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ. ಹಸುವಿನ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದ್ದು, ಬಿಜೆಪಿ ನಾಯಕರು ಹೇಯ್ಯ ಕೃತ್ಯ ನಡೆದ ಸ್ಥಳದಲ್ಲಿ ಸಂಕ್ರಾಂತಿ ಆಚರಿಸಲು ನಿರ್ಧರಿಸಿವೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದೆ. ಒಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದರೆ ಮತ್ತೊಂದೆಡೆ ಬಿಜೆಪಿ … Continue reading ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಹಸು ಮಾಲೀಕನ ಮನೆಯಲ್ಲಿ ಬಿಜೆಪಿಯಿಂದ ಸಂಕ್ರಾಂತಿ!