ಗ್ಯಾರಂಟಿಗೆ ಮೀಸಲಿಟ್ಟ ಹಣ ಏನಾಗುತ್ತಿದೆ!? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ!

ಬೆಂಗಳೂರು: ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ? ಎಂದು ರಾಜ್ಯ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್: ಪವರ್ ಇಲ್ಲದ ಏರಿಯಾಗಳ ಪಟ್ಟಿ ಇಲ್ಲಿದೆ! ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ 52,009 ಕೋಟಿ ರೂ. ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದರು. ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲವೇಕೆ ಎಂದು … Continue reading ಗ್ಯಾರಂಟಿಗೆ ಮೀಸಲಿಟ್ಟ ಹಣ ಏನಾಗುತ್ತಿದೆ!? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ!