ಶ್ರೀರಾಮ ಏನು ಬಿಜೆಪಿ ಮನೆಯವರ ಆಸ್ತೀನಾ: ಬಿಜೆಪಿ ನಾಯಕರ ವಿರುದ್ಧ ಡಿ.ಕೆ.ಶಿವಕುಮಾರ್‌ ಕಿಡಿ!

ಬೆಂಗಳೂರು : ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ..? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಕೆರಳಿ ಕೆಂಡವಾದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ನನ್ನ ಹೆಸರಲ್ಲಿ ಶಿವನ ಮಗ ಕುಮಾರನೂ ಇದ್ದಾನೆ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರೇ ಪ್ರಭು ಶ್ರೀರಾಮ ನಿಮ್ಮನ್ನು ಕ್ಷಮಿಸಬಹುದು, ರಾಮಭಕ್ತರಲ್ಲ: ಬಿಜೆಪಿ ಕಿಡಿ! ಬಿಜೆಪಿಯವರಿಗೆ ಹೊಟ್ಟೆ ಉರಿ. ಏನಾದ್ರೂ ಮಾಡಿ ನಮ್ಮನ್ನ ಹಿಂದೂ ವಿರೋಧಿಗಳು … Continue reading ಶ್ರೀರಾಮ ಏನು ಬಿಜೆಪಿ ಮನೆಯವರ ಆಸ್ತೀನಾ: ಬಿಜೆಪಿ ನಾಯಕರ ವಿರುದ್ಧ ಡಿ.ಕೆ.ಶಿವಕುಮಾರ್‌ ಕಿಡಿ!