ನೀವು ಗರ್ಭ ಧರಿಸಲು ಸೂಕ್ತ ವಯಸ್ಸು ಯಾವುದು? ಆಮೇಲೆ ಕಷ್ಟ!

ತಾಯಿಯಾಗುವುದು ಮಹಿಳೆಯ ಬಹಳ ದೊಡ್ಡ ಕನಸಾಗಿರುತ್ತದೆ. ಪ್ರತಿಯೊಂದು ಹೆಣ್ಣು ಮಗು ಹುಟ್ಟಿದಾಗಿನಿಂದ ಜೀವನದ ಕ್ಷಣಗಳನ್ನೂ ಕನಸು ಕಾಣುವುದರಲ್ಲಿ ಕಳೆಯುತ್ತಾಳೆ. ಒಂದು ಹೆಣ್ಣು ಮಗುವು ಮದುವೆಯ ಸಮಯಕ್ಕೆ ಬಂದಾಗ ಆಕೆಯ ಮುಂದಿನ ಕನಸು ಮಗುವಿನದ್ದೇ ಆಗಿರುತ್ತದೆ. ಎಲ್ಲಾ ಮಹಿಳೆಯರಿಗೂ ತಾಯಿಯಾಗುವ ಭಾಗ್ಯ ದೊರೆಯುವುದಿಲ್ಲ, ಕೆಲವೊಂದು ಅನಾರೋಗ್ಯ ಸ್ಥಿತಿಗಳಿಂದ, ಕೆಲವೊಂದು ತಪ್ಪುಗಳಿಂದ ಮಹಿಳೆಯು ತಾಯಿಯಾಗುವ ಅವಕಾಶದಿಂದ ವಂಚಿತರಾಗುತ್ತಾರೆ. ಆದರೆ, ಇದೊಂದು ದೊಡ್ಡ ಆಘಾತವೇ ಸರಿ. ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ: ಶನಿವಾರದ ರಾಶಿ ಭವಿಷ್ಯ 22 ಫೆಬ್ರವರಿ 2025! … Continue reading ನೀವು ಗರ್ಭ ಧರಿಸಲು ಸೂಕ್ತ ವಯಸ್ಸು ಯಾವುದು? ಆಮೇಲೆ ಕಷ್ಟ!