ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆಷ್ಟಿದೆ? ರಾಜಧಾನಿ ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಲೀಟರ್ಗೆ 87.62 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.75 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.44 ರೂ.
ರಾತ್ರಿ ಅನ್ನ ಉಳಿದರೆ ಅದನ್ನು ಬಿಸಾಡಬೇಡಿ! ಅದರ ಸೇವನೆಯಿಂದಾಗುವ ಪ್ರಯೋಜನ ತಿಳಿದ್ರೆ ಶಾಕ್ ಆಗ್ತಿರಾ.!
ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಹೊಸ ದರಗಳು ನೋಯ್ಡಾ: ಲೀಟರ್ಗೆ ಪೆಟ್ರೋಲ್ 94.66 ರೂ. ಮತ್ತು ಡೀಸೆಲ್ ಲೀಟರ್ಗೆ 87.76 ರೂ. ಗುರುಗ್ರಾಮ: ಪೆಟ್ರೋಲ್ ಲೀಟರ್ಗೆ 94.98 ರೂ. ಮತ್ತು ಡೀಸೆಲ್ ಲೀಟರ್ಗೆ 87.85 ರೂ. ಲಕ್ನೋ: ಲೀಟರ್ಗೆ ಪೆಟ್ರೋಲ್ 94.79 ರೂ. ಮತ್ತು ಡೀಸೆಲ್ 87.92 ರೂ. ಜೈಪುರ: ಪೆಟ್ರೋಲ್ ಲೀಟರ್ಗೆ 104.88 ರೂ ಮತ್ತು ಡೀಸೆಲ್ ಲೀಟರ್ಗೆ 90.36 ರೂ. ಪಾಟ್ನಾ: ಪೆಟ್ರೋಲ್ ಲೀಟರ್ಗೆ 105.53 ರೂ. ಮತ್ತು ಡೀಸೆಲ್ ಲೀಟರ್ಗೆ 92.37 ರೂ. ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 107.41 ರೂ. ಬೆಂಗಳೂರು: ಪೆಟ್ರೋಲ್ ಲೀಟರ್ಗೆ 99.84 ಮತ್ತು ಡೀಸೆಲ್ ಲೀಟರ್ಗೆ 85.92 ರೂ.