ಬೆಂಗಳೂರು: ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗಳನ್ನು ಉಂಟುಮಾಡುತ್ತವೆ. ದೇಶದ ರಾಜಧಾನಿ ದೆಹಲಿ ಸೇರಿದಂತೆ ಇತರೆ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಚೆನ್ನೈನಲ್ಲಿ ಇಂಧನ ಬೆಲೆಯಲ್ಲಿ 23 ಪೈಸೆಯಷ್ಟು ಅಲ್ಪ ಏರಿಕೆ ಕಂಡುಬಂದಿದೆ.
ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಹೊಸ ಬೆಲೆಗಳು
![Demo](https://ainlivenews.com/wp-content/uploads/2023/12/spoorthi-1.jpg)
- ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರ್ಗೆ 87.62 ರೂ. ಆಗಿದೆ.
- -ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.15 ರೂ.
- -ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ.
- -ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.98 ರೂ., ಡೀಸೆಲ್ ಬೆಲೆ ಲೀಟರ್ಗೆ 92.34 ರೂ.
- -ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.82 ರೂ ಮತ್ತು ಡೀಸೆಲ್ ಬೆಲೆ 85.92 ರೂ.
ಇತರ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರಗಳು
- ನೋಯ್ಡಾ: ಪ್ರತಿ ಲೀಟರ್ಗೆ ಪೆಟ್ರೋಲ್ ರೂ 94.66 ಮತ್ತು ಡೀಸೆಲ್ ಪ್ರತಿ ಲೀಟರ್ಗೆ ರೂ 87.76.
- ಗುರುಗ್ರಾಮ: ಪೆಟ್ರೋಲ್ ಲೀಟರ್ಗೆ 95.05 ಮತ್ತು ಡೀಸೆಲ್ ಲೀಟರ್ಗೆ 87.91 ರೂ.
- ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ
- ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 107.41 ರೂ. ಮತ್ತು ಡೀಸೆಲ್ ಲೀಟರ್ಗೆ 95.65 ರೂ.
- ಜೈಪುರ: ಪೆಟ್ರೋಲ್ ಲೀಟರ್ಗೆ 104.88 ಮತ್ತು ಡೀಸೆಲ್ ಲೀಟರ್ಗೆ 90.36 ರೂ.
- ಪಾಟ್ನಾ: ಪೆಟ್ರೋಲ್ ಲೀಟರ್ಗೆ 105.42 ಮತ್ತು ಡೀಸೆಲ್ ಲೀಟರ್ಗೆ 92.27 ರೂ.
- ಲಕ್ನೋ: ಪೆಟ್ರೋಲ್ ಲೀಟರ್ಗೆ 94.52 ಮತ್ತು ಡೀಸೆಲ್ ಲೀಟರ್ಗೆ 87.61 ರೂ.
![](https://ainlivenews.com/wp-content/uploads/2024/01/Ad-Banner-copy-scaled.jpg)