ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು? ನೀವು ತಿಳಿಯಲೇಬೇಕಾದ ವಿಚಾರ!

ಹಿಂದೂಗಳ ಹಬ್ಬಗಳಲ್ಲಿ ನವರಾತ್ರಿಯೂ ಒಂದು. ಒಂಬತ್ತು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಪ್ರತಿ ದಿನವೂ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಅವುಗಳಲ್ಲಿ ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಗೆ ಹೆಚ್ಚಿನ ಮಹತ್ವವಿದೆ. ನವರಾತ್ರಿ 5ನೇ ದಿನದ ದೇವಿ ಸ್ಕಂದಮಾತಾ: ದಿನಾಂಕ, ಪೂಜಾ ವಿಧಿ, ಶುಭ ಮುಹೂರ್ತ! ಇಲ್ಲಿದೆ ಡೀಟೈಲ್ಸ್! ಅಶ್ವಿನ್ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಅಂದರೆ ಶಾರದೀಯ ನವರಾತ್ರಿಯ ಕೊನೆಯ ದಿನದಂದು ಭಾರತದ ವಿವಿಧ ರಾಜ್ಯಗಳಲ್ಲಿ ಅನೇಕ ಸಂಪ್ರದಾಯಗಳನ್ನು ನಡೆಸಲಾಗುತ್ತದೆ. ಇವುಗಳಲ್ಲಿ ಒಂದು … Continue reading ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು? ನೀವು ತಿಳಿಯಲೇಬೇಕಾದ ವಿಚಾರ!