Facebook Twitter Instagram YouTube
    ಕನ್ನಡ English తెలుగు
    Thursday, December 7
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    “ನಿಮ್ಮ ಮದುವೆ ಅಥವಾ ಸಪ್ತಪದಿ ಮಹತ್ವವೇನು?

    AIN AuthorBy AIN AuthorNovember 21, 2023
    Share
    Facebook Twitter LinkedIn Pinterest Email

    ಸೋಮಶೇಖರ್B.Sc
    ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
    Mob.9353488403

    ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದಿರುತ್ತಾಳೆ. ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದಿರುತ್ತಾಳೆ . ಅದೇ ಹೆಣ್ಣು ಮದುವೆ ವಯಸ್ಸಿಗೆ ಬಂದಿದ್ದು ಮದುವೆ ಮಾಡಿಕೊಂಡು ಗಂಡನ ಮನೆಗೆ ಕಳಿಸುತ್ತಾರೆ. ಗಂಡನ ಮನೆಯಲ್ಲಿ ಎಲ್ಲರ ಪ್ರೀತಿಯ ಪ್ರೇಮಕ್ಕಿಂತ ಗಂಡನ ಪ್ರೀತಿ ಪ್ರೇಮ ಸುಖ ನೆಮ್ಮದಿ ಬಹಳ ಪ್ರಮುಖವಾದದ್ದು.
    ಜಾತಕವನ್ನು ನೋಡದೆ ಆಗಿರುವ ಮದುವೆ ಕಾರ್ಯ ಅಥವಾ ಪರಸ್ಪರ ಪ್ರೀತಿಸಿ ಆದ ಮದುವೆ ಕಾರ್ಯದಲ್ಲಿ ಗಂಡ-ಹೆಂಡತಿ ಮಧ್ಯೆ ನಿರಂತರವಾಗಿ ಜಗಳ, ಕಿರಿಕಿರಿ ,ಮನಸ್ತಾಪ, ಅನುಮಾನ ಎದುರಿಸುವ ಪ್ರಸಂಗ ಬರುತ್ತದೆ .
    ವಧು ವರರ ಸಾಲಾವಳಿ ಪರೀಕ್ಷಿಸುವಾಗ ಗಣ ಕೂಟ, ರಾಶಿ ಕೂಟ ,ನಾಡಿ ಇತ್ಯಾದಿ ತಾಳಿ ಆದರೆ ಸಾಕು, ಎಂದು ಜ್ಯೋತಿಷ್ಯಗಳು ವಿವಾಹ ನಿಶ್ಚಯಿಸಲು ಅನುಮತಿ ಕೊಡುತ್ತಾರೆ.
    ಜನ್ಮಂಗ ಲಗ್ನ ಕುಂಡಲಿ ಆಗಲಿ ನವಾಂಶ ಕುಂಡಲಿ ಆಗಲಿ ವಧು-ವರರ ಜಾತಕದಲ್ಲಿನ ದೋಷಗಳನ್ನು ಪರೀಕ್ಷಿಸುವುದಿಲ್ಲ. ಈ ರೀತಿಯಾದ ಮದುವೆ ಒಂದಿಲ್ಲೊಂದು ಕಷ್ಟಗಳನ್ನು ಎದುರಿಸುವ ಪ್ರಸಂಗ ಬರುತ್ತದೆ.
    ವಧುವರರ ಜನ್ಮ ಕುಂಡಲಿಯಲ್ಲಿ ಮದುವೆ ವಿಚಾರ ಪರೀಕ್ಷಿಸುವ ಕುರಿತು.

    Demo

    ಲಗ್ನದಿಂದ ಸಪ್ತಮ ಸ್ಥಾನ ಬಹಳ ಮುಖ್ಯ ಅದುವೇ ಕಳತ್ರಸ್ಥಾನ( ಮದುವೆ ಸ್ಥಾನ)

    ನಂತರ ಇಬ್ಬರ ಜನ್ಮ ಕುಂಡಲಿಯಲ್ಲಿ ಪಂಚಮ ಸ್ಥಾನವನ್ನು ಅದುವೇ ಸಂತಾನ ಸ್ಥಾನ.

    ನಂತರ ಹೆಣ್ಣಿಗೆ ಲಗ್ನದಿಂದ ಅಷ್ಟಮ ಸ್ಥಾನ ಅದುವೇ ಆಯುಷ್ಯ ಸ್ಥಾನ ,ಕೂಡ ಬಹಳ ಪ್ರಮುಖವಾದದ್ದು ನಂತರ ನವಂಶ ಕುಂಡಲಿ ಕೂಡ ಪರೀಕ್ಷಿಸಬೇಕು.
    ಒಟ್ಟಾರೆ ಪರೀಕ್ಷಿಸಿ ಯೋಗ್ಯವಾದರೆ ಮದುವೆಗೆ ಸೂಕ್ತ ನಿರ್ದೇಶನ ನೀಡಬೇಕು.
    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob.  93534 88403


    Share. Facebook Twitter LinkedIn Email WhatsApp

    Related Posts

    ಈ ರಾಶಿಯವರ ಮದುವೆಗೆ ವಿಘ್ನಗಳೇ ಜಾಸ್ತಿ – ಗುರುವಾರ ರಾಶಿ ಭವಿಷ್ಯ -ಡಿಸೆಂಬರ್-7,2023

    December 7, 2023

    ಈ ರಾಶಿಯವರಿಗೆ ಗಜಕೇಸರಿ ಯೋಗದಿಂದ ಮುಟ್ಟಿದ್ದೆಲ್ಲಾ ಚಿನ್ನ – ಬುಧವಾರ- ರಾಶಿ ಭವಿಷ್ಯ ಡಿಸೆಂಬರ್-6,2023

    December 6, 2023

    ಈ ರಾಶಿಯವರಿಗೆ ವಯಸ್ಸಾಯ್ತು ಆದರೆ ಆತಂಕ ಬೇಡ ಮದುವೆ ಆಗುತ್ತೆ – ಮಂಗಳವಾರ ರಾಶಿ ಭವಿಷ್ಯ -ಡಿಸೆಂಬರ್-5,2023

    December 5, 2023

    ಈ ರಾಶಿಯವರ ಆಸ್ತಿ ಸಮಸ್ಯೆ ಸಂಧಾನ ಮೂಲಕ ಯಶಸ್ವಿ – ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-4,2023

    December 4, 2023

    ನಿಮ್ಮ ಮದುವೆ ವಿಳಂಬ ಆಗುತ್ತದೆಯೇ? ಇಲ್ಲಿದೆ ಸೂಕ್ತ ಮಾಹಿತಿ ಹಾಗೂ ಪರಿಹಾರ.

    December 3, 2023

    ನಿಮಗೆ ಸಂತಾನದ ಸಮಸ್ಯೆ ಕಾಡುತ್ತಿದೆಯೇ?

    December 3, 2023

    ಈ ರಾಶಿಗಳ ಅಧಿಕಾರಿ ವರ್ಗದವರಿಗೆ ಕಿರುಕುಳ ಪರಿಹಾರ ಹುಡುಕುವುದು ಉತ್ತಮ – ಭಾನುವಾರ- ರಾಶಿ ಭವಿಷ್ಯ ಡಿಸೆಂಬರ್-3,2023

    December 3, 2023

    ಈ ರಾಶಿಯವರು ಸುಸಜ್ಜಿತ ಆಫೀಸ್ ಖರೀದಿ – ಶನಿವಾರ- ರಾಶಿ ಭವಿಷ್ಯ ಡಿಸೆಂಬರ್-2, 2023

    December 2, 2023

    ಈ ರಾಶಿಗಳ ಭಿನ್ನಾಭಿಪ್ರಾಯ ಮೂಡಿರುವ ದಂಪತಿಗಳಿಗೆ ಮತ್ತೆ ಸೇರಿ ಬಾಳುವ ಭಾಗ್ಯ – ಶುಕ್ರವಾರ- ರಾಶಿ ಭವಿಷ್ಯ ಡಿಸೆಂಬರ್-1,2023

    December 1, 2023

    ಗುರುವಾರ- ರಾಶಿ ಭವಿಷ್ಯ ನವೆಂಬರ್-30,2023

    November 30, 2023

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    November 29, 2023

    ಈ ರಾಶಿಯವರಿಗೆ ಒಟ್ಟು ಆಸ್ತಿ ವಿಷಯಕ್ಕೆ ಸಂಬಂಧಿಸಿದಂತ ಮನಸ್ತಾಪ – ಮಂಗಳವಾರ- ರಾಶಿ ಭವಿಷ್ಯ ನವೆಂಬರ್-28,2023

    November 28, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.