Varamahalakshmi Festival: ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯವೇನು? ಆಚರಣೆ, ವ್ರತ ಹೇಗೆ? ಇಲ್ಲಿದೆ ಮಾಹಿತಿ

ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲೊಂದಾದ ವರಮಹಾಲಕ್ಷ್ಮಿ ವ್ರತ ಶುಕ್ರವಾರದಂದು ನಡೆಯಲಿದೆ. ಮನೆಗೆ ಸಂಪತ್ತು, ಸಮೃದ್ಧಿ ಕರುಣಿಸು ಎಂದು ದೇವಿ ಲಕ್ಷ್ಮಿಯನ್ನು ಪ್ರಾರ್ಥಿಸುವ, ಪೂಜಿಸುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಸಮುದ್ರ ಮಥನದ ಸಮಯದಲ್ಲಿ ಉದ್ಭವಿಸಿದ ಲಕ್ಷ್ಮಿ, ಸಂಪತ್ತಿನ ಅಧಿದೇವತೆಯಾಗಿ ಎಲ್ಲರಿಗೂ ಬೇಕಾದವಳಾಗಿದ್ದಾಳೆ. ಜೊತೆಗೆ ಮುತ್ತೈದೆ ತನದ ಸಂಕೇತವಾಗಿಯೂ ಆಕೆಯನ್ನು ಆರಾಧಿಸಲಾಗುತ್ತದೆ. ಅಷ್ಟಕ್ಕೂ ಈ ಹಬ್ಬದ ವೈಶಿಷ್ಟ್ಯವೇನು? ಆಚರಣೆ ಹೇಗೆ? ಇಲ್ಲಿದೆ ಮಾಹಿತಿ ಪುರಾಣ ಏನು ಹೇಳುತ್ತೆ..?: ಚಾರುಮತಿ ಎಂಬ ಸ್ತ್ರೀ ನಿಸ್ವಾರ್ಥವಾಗಿ ತನ್ನ ಅತ್ತೆ-ಮಾವಂದಿರ ಸೇವೆ … Continue reading Varamahalakshmi Festival: ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯವೇನು? ಆಚರಣೆ, ವ್ರತ ಹೇಗೆ? ಇಲ್ಲಿದೆ ಮಾಹಿತಿ