Waqf Board: ಏನಿದು ವಕ್ಫ್ ತಿದ್ದುಪಡಿ ಕಾಯ್ದೆ..? ರೈತರಿಗೆ ಹೇಗೆ ತೊಂದರೆಯಾಗುತ್ತದೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ವಿಜಯಪುರದಲ್ಲಿ ವಕ್ಫ್​ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್​ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದಾರೆ. ಆ ಬಳಿಕ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ವಕ್ಫ್ ನೀಡಿದ್ದ ನೋಟಿಸ್ ರದ್ದತಿಗೆ ಆದೇಶ ನೀಡಿದ್ದರು. ಈಗ ವಕ್ಫ್ ಬೋರ್ಡ್ ರದ್ದತಿಗೆ ಆಗ್ರಹಿಸಿ ಎರಡನೇ ಹಂತದ ಹೋರಾಟ ನಡೆಸುತ್ತಿದ್ದಾರೆ. ವಕ್ಫ್ ಕಾಯ್ದೆಯಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಒಮ್ಮೆ ರೈತರ ಜಮೀನು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ … Continue reading Waqf Board: ಏನಿದು ವಕ್ಫ್ ತಿದ್ದುಪಡಿ ಕಾಯ್ದೆ..? ರೈತರಿಗೆ ಹೇಗೆ ತೊಂದರೆಯಾಗುತ್ತದೆ.? ಇಲ್ಲಿದೆ ಸಂಪೂರ್ಣ ಮಾಹಿತಿ