DKS Vs HDK: ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್‌  ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು ಆ ನಂತರ  ಮಾದ್ಯಮಗಳ ಜೊತೆ ಮಾತನಾಡಿದ ಅವರು,  ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು. ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ..?. ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ?. ಅವರೇನು ಫಲಾನುಭವಿನಾ..?. ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ. ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು. ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ. ಅವರನ್ನು … Continue reading DKS Vs HDK: ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು