ದ್ವಿತೀಯ ಪಿಯುಸಿ ಮುಗಿದ ನಂತರ ಮುಂದೇನು?, ಈ ಕೋರ್ಸ್ ಗಳ ಬಗ್ಗೆ ನೀವು ತಿಳಿಯಲೇ ಬೇಕು!

ಮೊದಲೆಲ್ಲಾ ಹತ್ತನೇ ಮುಗಿಸಿ ಪಿಯುಸಿಗೆ ಎಂಟ್ರಿ ಕೊಟ್ಟರೆ ಸಾಕು, ಮನೆಯಲ್ಲಿರುವವರು, ಸಂಬಂಧಿಕರು ಮತ್ತು ಸ್ನೇಹಿತರು ಕೇಳುತ್ತಿದ್ದ ಮೊದಲ ಪ್ರಶ್ನೆ ಎಂದರೆ ಅದು ದ್ವಿತೀಯ ಪಿಯುಸಿಯಲ್ಲಿ ಯಾವ ವಿಷಯಗಳನ್ನು ತೆಗೆದುಕೊಳ್ಳುತ್ತೀರಾ ಅಂತ. ಆಗ ಯಾರಿಗೆ ಕೇಳಿದರೂ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಿ ಅಂತ ಹೇಳುತ್ತಿದ್ದರು. ತುಂಬಾ ಕಡಿಮೆ ಅಂಕಗಳನ್ನು ತೆಗೆದುಕೊಂಡವರು ಮತ್ತು ಪರೀಕ್ಷೆಯಲ್ಲಿ ಫೇಲ್ ಆದವರು ಮಾತ್ರ ಹೆಚ್ಚಾಗಿ ಪರೀಕ್ಷೆಯಲ್ಲಿ ಪಾಸಾದ ನಂತರ ಕಲಾ ಮತ್ತು ವಾಣಿಜ್ಯ ವಿಷಯಗಳನ್ನು ಆರಿಸಿಕೊಳ್ಳುತ್ತಿದ್ದರು. Nirmalananda Swamiji: ನಿರ್ಮಲಾನಂದನಾಥ ಸ್ವಾಮೀಜಿಗಳ … Continue reading ದ್ವಿತೀಯ ಪಿಯುಸಿ ಮುಗಿದ ನಂತರ ಮುಂದೇನು?, ಈ ಕೋರ್ಸ್ ಗಳ ಬಗ್ಗೆ ನೀವು ತಿಳಿಯಲೇ ಬೇಕು!