ಪ್ರಿಯಾಂಕ ಖರ್ಗೆ ಹೇಳಿರುವುದು ಅಸಂಬದ್ಧ ಹೇಳಿಕೆ- ಜೋಶಿ!

ಹುಬ್ಬಳ್ಳಿ:- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ಅವರು ಅನ್ವರ್‌ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದು ಅಸಂಬದ್ಧ ಹೇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಟೀಕಿಸಿದ್ದಾರೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರೀ ಮಳೆ; ಎಲ್ಲೆಲ್ಲಿ ಗೊತ್ತಾ? ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಕಾಂಗ್ರೆಸ್ ತಾನು ನಡೆಸಿರುವ ಹಗರಣಗಳನ್ನು ಮುಚ್ಚಿಕೊಳ್ಳಲು ಹೀಗೆಲ್ಲ ಆರೋಪ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ. … Continue reading ಪ್ರಿಯಾಂಕ ಖರ್ಗೆ ಹೇಳಿರುವುದು ಅಸಂಬದ್ಧ ಹೇಳಿಕೆ- ಜೋಶಿ!