ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಬಗ್ಗೆ ರೋಹಿತ್ ಹೇಳಿದ್ದೇನು!?

ಈ ಬಾರಿಯ ವಿಶ್ವಕಪ್ ನಲ್ಲಿ ಕೊಹ್ಲಿ ಓಪನರ್ ಆಗಿ ಆಡುತ್ತಿರುವ ಕಾರಣ ಅತ್ತ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬೆಂಚ್ ಕಾಯುತ್ತಿದ್ದಾರೆ. ಇದಾಗ್ಯೂ ವಿರಾಟ್ ಕೊಹ್ಲಿಯ ಆಟಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೆಂಬಲ ಸೂಚಿಸಿದ್ದಾರೆ. ನಿಮ್ಮ ಮನೆ ಯಾವಾಗಲೂ ಘಮ್‌ ಎನಬೇಕಾ!?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಇಂಗ್ಲೆಂಡ್ ತಂಡದ ವಿರುದ್ಧ ಗೆಲುವಿನ ಬಳಿಕ ಮಾತನಾಡಿದ ರೋಹಿತ್, ಮೊದಲಿಗೆ ಭಾರತ ತಂಡದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಗೆದ್ದಿರುವುದು ಖುಷಿ … Continue reading ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಬಗ್ಗೆ ರೋಹಿತ್ ಹೇಳಿದ್ದೇನು!?