ರಾಜ್ಯಪಾಲರು ಮಾಡುತ್ತಿರುವುದು ತಪ್ಪು: ಹರಿಹಾಯ್ದ ಸಚಿವ ಜಿ ಪರಮೇಶ್ವರ್!

ರಾಮನಗರ:- ಬಿಜೆಪಿಯವರು ರಾಜ್ಯಪಾಲರ ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದ್ದಾರೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್‌ ಅಲರ್ಟ್! ರಾಜ್ಯದ ಜನತೆ 136 ಸ್ಥಾನಗಳನ್ನು ಗೆಲ್ಲಿಸಿ ಆಶೀರ್ವಾದ ಮಾಡಿರುವ ಸರ್ಕಾರವನ್ನು ಬಿಜೆಪಿಯವರು ರಾಜ್ಯಪಾಲರನ್ನು ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಎದುರಿಸಿದ್ದೆವು. ಜನರಿಗೆ ಭರವಸೆಗಳನ್ನು ಕೊಟ್ಟಿದ್ದೆವು‌. ಭ್ರಷ್ಟಚಾರದಿಂದ ಕೂಡಿದ್ದ ಬಿಜೆಪಿಯನ್ನು ಕಿತ್ತೊಗೆದು ನಮಗೆ ಅಧಿಕಾರ ಕೊಡಿ. ಸಾಮಾಜಿಕ ನ್ಯಾಯ ನೀಡುವ ಆಡಳಿತ … Continue reading ರಾಜ್ಯಪಾಲರು ಮಾಡುತ್ತಿರುವುದು ತಪ್ಪು: ಹರಿಹಾಯ್ದ ಸಚಿವ ಜಿ ಪರಮೇಶ್ವರ್!