2007 ODI World Cup: ಅಂದು ಅವಮಾನವಾಗಿದ್ದ ಜಾಗದಲ್ಲೇ ಇಂದು ಸನ್ಮಾನ: ನೆನಪಿದೆಯಾ ಆ ದಿನಗಳು!

2007ರಲ್ಲಿ ಅದೇ ವರ್ಷ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ (2007 ODI World Cup) ಟೂರ್ನಿಯೂ ನಡೆದಿತ್ತು. ಆ ಆವೃತ್ತಿಯಲ್ಲಿ ಟೀಂ ಇಂಡಿಯಾ (Team India) ಲೀಗ್‌ ಹಂತದಲ್ಲೇ ಹೀನಾಯ ಸೋಲು ಕಂಡು ಹೊರಬಿದ್ದಿತ್ತು. ಇದಾದ ಬಳಿಕ ದೇಶಾದ್ಯಂತ ಪ್ರತಿಭಟನೆ ನಡೆದು, ಪ್ರಮುಖ ಆಟಗಾರರ ಮನಗಳ ಮೇಲೆ ಕಲ್ಲು ತೂರಾಟವೂ ನಡೆದಿತ್ತು. ರಸ್ತೆಯಲ್ಲೇ ಆಟಗಾರರ ಭಾವಚಿತ್ರಗಳಿಗೆ ಬೆಂಕಿಯಿಟ್ಟು ಆಕ್ರೋಶ ಹೊರಹಾಕಿದ್ದರು. ಇದಾದ ಕೆಲವೇ ದಿನಗಳಲ್ಲಿ ಟಿ20 ವಿಶ್ವಕಪ್ ಟೂರ್ನಿಯೂ ನಿಗದಿಯಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿ ಆಡಿದ್ದ ಖ್ಯಾತನಾಮರು … Continue reading 2007 ODI World Cup: ಅಂದು ಅವಮಾನವಾಗಿದ್ದ ಜಾಗದಲ್ಲೇ ಇಂದು ಸನ್ಮಾನ: ನೆನಪಿದೆಯಾ ಆ ದಿನಗಳು!