ರಾಮನಗರಕ್ಕೆ ಶಿವಕುಮಾರ್ ಕೊಡುಗೆ ಏನು? ಎಂಬ HDK ಪ್ರಶ್ನೆಗೆ ಡಿಕೆಶಿ ಟಕ್ಕರ್!

ಬೆಂಗಳೂರು:- ಕುಮಾರಸ್ವಾಮಿಯವರು ರಾಮನಗರಕ್ಕೆ ಶಿವಕುಮಾರ್ ಕೊಡುಗೆ ಏನು ಎಂಬ HD ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ಟಕ್ಕರ್ ಕೊಟ್ಟಿದ್ದಾರೆ. ನಾಳೆ RR V/s RCB ನಡುವೆ ಬಿಗ್ ಫೈಟ್ – ಗೆಲುವಿನ ಲಯ ಕಂಡುಕೊಳ್ಳುತ್ತಾ ಬೆಂಗಳೂರು! ಈ ಸಂಬಂಧ ಮಾತನಾಡಿದ ಅವರು,ಜೆಡಿಎಸ್ ರಾಜ್ಯಾಧ್ಯಕ್ಷನ ಸವಾಲು ಸ್ವೀಕರಿಸಿದರು. ವೇದಿಕೆ ಯಾವುದೇ ಆಗಿರಲಿ ಎಂದ ಶಿವಕುಮಾರ್ ಟಿವಿ ಮಾಧ್ಯಮಗಳು ತಮ್ಮ ಚ್ಯಾನೆಲ್ ನಲ್ಲಿ ಚರ್ಚೆ ಏರ್ಪಡಿಸಿದರೂ ತಾನು ಸಿದ್ಧ ಮತ್ತು ಯಾವುದೇ ಪ್ರದೇಶದಲ್ಲಿ ಬಹಿರಂಗ ಚರ್ಚೆಗೂ ತಾನು ಸಿದ್ಧ ಎಂದರು. ಆದರೆ, … Continue reading ರಾಮನಗರಕ್ಕೆ ಶಿವಕುಮಾರ್ ಕೊಡುಗೆ ಏನು? ಎಂಬ HDK ಪ್ರಶ್ನೆಗೆ ಡಿಕೆಶಿ ಟಕ್ಕರ್!