ಸರ್ ದರ್ಶನ್ ಭೇಟಿಗೆ ಬಂದ್ರೆ ಏನ್ ಮಾಡ್ತೀರಾ!? ರೇಣುಕಾಸ್ವಾಮಿ ತಂದೆ ಹೇಳಿದ್ದೇನು!?

ದರ್ಶನ್ ಭೇಟಿ ಮಾಡಲು ಬಂದರೆ ಒಪ್ಪುತ್ತೀರಾ? ಎಂಬ ಪ್ರಶ್ನೆಗೆ ರೇಣುಕಾಸ್ವಾಮಿ ತಂದೆ ಅವರದ್ದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೊಲೆಗಡುಗ ಸರ್ಕಾರ : ಎಂ.ಪಿ ರೇಣುಕಾಚಾರ್ಯ! ರೇಣುಕಾಸ್ವಾಮಿ ಕುಟುಂಬದವರನ್ನು ದರ್ಶನ್ ಭೇಟಿ ಮಾಡಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿದೆ. ಆ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದಾರೆ. ‘ಫೇಸ್​ಬುಕ್ ಎಂದರೆ ಏನು ಅಂತ ನಮಗೆ ತಿಳಿದಿಲ್ಲ. ಯಾರೂ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಮಗೆ ಈಗಾಗಲೇ ನೋವು ಆಗಿದೆ. ದರ್ಶನ್ ಭೇಟಿ … Continue reading ಸರ್ ದರ್ಶನ್ ಭೇಟಿಗೆ ಬಂದ್ರೆ ಏನ್ ಮಾಡ್ತೀರಾ!? ರೇಣುಕಾಸ್ವಾಮಿ ತಂದೆ ಹೇಳಿದ್ದೇನು!?