ದೇವೇಗೌಡ್ರು ನನಗೆ ಏನೇ ಹೇಳಿದ್ರೂ ಆಶೀರ್ವಾದ ಎಂದು ಭಾವಿಸುತ್ತೇನೆ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಕೋಮುವಾದಿ ಕಿರೀಟ ಧರಿಸಿಕೊಂಡ ದೇವೇಗೌಡ್ರು ಹತಾಶೆಯಲ್ಲಿದ್ದಾರೆ,ಅವರ ಮಾತು ನನಗೆ ಆಶೀರ್ವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು,ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ … Continue reading ದೇವೇಗೌಡ್ರು ನನಗೆ ಏನೇ ಹೇಳಿದ್ರೂ ಆಶೀರ್ವಾದ ಎಂದು ಭಾವಿಸುತ್ತೇನೆ: ಸಿಎಂ ಸಿದ್ದರಾಮಯ್ಯ!