ವಾಟ್ಸಪ್ ಸ್ಕ್ರೀನ್ ಶಾಟ್ ಗಳನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ʼನಿಂದ ಮಹತ್ವದ ತೀರ್ಪು

ನವದೆಹಲಿ: ಸೇವೆಯಲ್ಲಿ ವಿಳಂಬವಾಗಿರುವ ಕಾರಣಕ್ಕೆ ಲಿಖಿತ ಹೇಳಿಕೆಯನ್ನು ದಾಖಲಿಸಲು ಜಿಲ್ಲಾ ಗ್ರಾಹಕ ಆಯೋಗ ನಿರಾಕರಿಸಿದ್ದನ್ನು ಪ್ರಶ್ನಿಸಿ ಎಲೆಕ್ಟ್ರಾನಿಕ್ಸ್ ಕಂಪನಿ ಡೆಲ್ ಇಂಡಿಯಾ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಈ ವಿಚಾರ ತಿಳಿಸಿದರು. “ಸಾಕ್ಷ್ಯ ಕಾಯಿದೆ- 1872ರ ಅಡಿಯಲ್ಲಿ ಕಡ್ಡಾಯವಾಗಿ ಸೂಕ್ತ ಪ್ರಮಾಣೀಕರಣವಿಲ್ಲದೆ ವಾಟ್ಸಾಪ್ ಸಂಭಾಷಣೆಗಳನ್ನು ಸಾಕ್ಷ್ಯವಾಗಿ  ಪರಿಗಣಿಸಲಾಗದು” ಎಂದು ನ್ಯಾಯಾಲಯ ಹೇಳಿದೆ. ಜಿಲ್ಲಾ ಆಯೋಗದ ಆದೇಶವನ್ನು ದೆಹಲಿ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ 2023ರ ಡಿಸೆಂಬರ್‌ನಲ್ಲಿ ಎತ್ತಿಹಿಡಿದಿತ್ತು. ಹೀಗಾಗಿ ಹೈಕೋರ್ಟ್‌ನಲ್ಲಿ ಡೆಲ್ ಪ್ರಸ್ತುತ ಅರ್ಜಿ … Continue reading ವಾಟ್ಸಪ್ ಸ್ಕ್ರೀನ್ ಶಾಟ್ ಗಳನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ʼನಿಂದ ಮಹತ್ವದ ತೀರ್ಪು