ರಾಜಕೀಯ ಅಂತ್ಯವಾಯ್ತು ಎನ್ನುವಾಗಲೇ ಸೋಮಣ್ಣ ಕೈ ಹಿಡಿದ ಹೈಕಮಾಂಡ್…ಇನ್ನೂ ಕೇಂದ್ರ ಮಂತ್ರಿ!

ನವದೆಹಲಿ:– ಕರ್ನಾಟಕದ ನಾಲ್ವರು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ವೇಳೆ ಕರ್ನಾಟಕದ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. Pralhad Joshi: ಮತ್ತೊಮ್ಮೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್​ ಜೋಶಿ..! ಕರ್ನಾಟಕದಿಂದ ಎಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇದರಲ್ಲಿ ಪ್ರಮುಖವಾಗಿ ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರಿಗೆ ಮಣೆ … Continue reading ರಾಜಕೀಯ ಅಂತ್ಯವಾಯ್ತು ಎನ್ನುವಾಗಲೇ ಸೋಮಣ್ಣ ಕೈ ಹಿಡಿದ ಹೈಕಮಾಂಡ್…ಇನ್ನೂ ಕೇಂದ್ರ ಮಂತ್ರಿ!