Gruhalakshmi: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ 8ನೇ ಕಂತಿನ ಹಣ ಯಾವಾಗ ಬರಲಿದೆ?

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ 8ನೇ ಕಂತಿನ ಹಣ ಯಾವಾಗ ಬರಲಿದೆ! ಸಂಪೂರ್ಣ ಮಾಹಿತಿ ಇಲ್ಲಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಐದು ಭರವಸೆಗಳನ್ನು ಈಡೇರಿಸಲು ನಾನಾ ಯೋಜನೆಗಳನ್ನು ಜಾರಿಗೆ ತಂದರು. ಅದೇ ರೀತಿ ಗೃಹ ಲಕ್ಷ್ಮಿ (Gruha Lakshmi) ಯೋಜನೆ ಕೂಡ ಎಲ್ಲಾ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಜಾರಿಗೆ ತಂದ ಯೋಜನೆಯಾಗಿದೆ. ಅದರ ಮೂಲಕ ಮನೆಯ ಆರ್ಥಿಕತೆಯನ್ನು ಸರಿದೂಗಿಸಲು ಮನೆಯ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಯಿತು.   Rice Price Down: … Continue reading Gruhalakshmi: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ 8ನೇ ಕಂತಿನ ಹಣ ಯಾವಾಗ ಬರಲಿದೆ?