ಜನರು ಚಿನ್ನ ಖರೀದಿಯ ಭರಾಟೆಯಲ್ಲಿ ಇರುವುದರಿಂದ ಚಿನ್ನದ ಬೆಲೆ ಸಹಜವಾಗಿ ಏರಿಕೆ ಆಗುತ್ತಿದೆ. ಇಂದು ವಿದೇಶಗಳ ಹಲವೆಡೆ ಚಿನ್ನದ ಬೆಲೆ ತುಸು ಹೆಚ್ಚಾಗಿದೆ. ಭಾರತ ಸೇರಿದಂತೆ ವಿವಿಧೆಡೆ ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆ.
ಏನ್ ಕೇಳಿದ್ರೂ ಗೊತ್ತಿಲ್ಲ ಉತ್ತರ.. ವಿಚಾರಣೆ ವೇಳೆ ಪ್ರಜ್ವಲ್ ಮೊಂಡಾಟ! ಸ್ಥಳ ಮಹಜರಿಗೆ SIT ಪ್ಲ್ಯಾನ್!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,560 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 2ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 956 ರೂ