Lakshmi Hebbalkar: ನಮ್ಮ ಬಳಿ ಎಲ್ಲಿ ದುಡ್ಡು ಇದೆ. ನಾನು ಹೆಸರಿಗಷ್ಟೇ ಲಕ್ಷ್ಮೀ ನನ್ನ ಬಳಿ ಹಣ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ವಿಷ ಕನ್ಯೆ ಎಂಬ ಪದ ಬಳಿಕೆ ಮಾಡಿರುವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ನಾನು ಉತ್ತರ ಕೊಡುವುದಿಲ್ಲ. ಅವರ ಸಂಸ್ಕೃತಿ ಎಂಥದ್ದು ಎಂದು ರಾಜ್ಯದ ಜನರು ನೋಡಿದ್ದಾರೆ ಎಂದು ಮಹಿಳಾ‌ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ನಾನು ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಜನರೇ ತಕ್ಕ ಉತ್ತರ ಕೊಡುತ್ತಾರೆ. ಭಾರತ ದೇಶದ ಸಂಸ್ಕೃತಿಯಲ್ಲಿ ವಿಶ್ವಾಸ ಇಟ್ಟವರು ನಾವು. ಅವರು ವಿಷ ಕನ್ಯೆ … Continue reading Lakshmi Hebbalkar: ನಮ್ಮ ಬಳಿ ಎಲ್ಲಿ ದುಡ್ಡು ಇದೆ. ನಾನು ಹೆಸರಿಗಷ್ಟೇ ಲಕ್ಷ್ಮೀ ನನ್ನ ಬಳಿ ಹಣ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್