High Court: ಮತದಾರರಿಗೆ ಉಚಿತ ಬಸ್‌ ಕಲ್ಪಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಎಲ್ಲಿದೆ?: ಹೈಕೋರ್ಟ್

ಬೆಂಗಳೂರು: ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲು ಸರಕಾರ ಮತ್ತು ಸಾರಿಗೆ ಇಲಾಖೆಗೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶ ಹಾಗೂ ಅಧಿಕಾರವಿಲ್ಲಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಹಾಲಿ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿಈಶಾನ್ಯ ಪದವೀಧರ ಕ್ಷೇತ್ರದಲ್ಲಿಮತದಾನ ಮಾಡಲು ಮತದಾರರಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲು ಮತ್ತು ಮತಗಟ್ಟೆಗಳನ್ನು 160 ರಿಂದ 250ಕ್ಕೆ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಯ್ಯದ್‌ ಖಲೀಲ್ವುಲ್ಲಾ ಸಲ್ಲಿಸಿದ್ದ ತಕರಾರು … Continue reading High Court: ಮತದಾರರಿಗೆ ಉಚಿತ ಬಸ್‌ ಕಲ್ಪಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಎಲ್ಲಿದೆ?: ಹೈಕೋರ್ಟ್