ಬಿಜೆಪಿ ವಿರುದ್ದ 40% ಭ್ರಷ್ಟಾಚಾರದ ಆರೋಪ ಬಂದಾಗ ಈಡಿ, ಸಿಬಿಐ ಎಲ್ಲಿದ್ದವು? -ಮೊಹಮ್ಮದ್ ನಲಪಾಡ್

ಹುಬ್ಬಳ್ಳಿ:ಬಿಜೆಪಿ ಸರ್ಕಾರದ ವಿರುದ್ದ 40% ಭ್ರಷ್ಟಾಚಾರದ ಆರೋಪ ಬಂದಾಗ ಈಡಿ, ಸಿಬಿಐ ಎಲ್ಲಿದ್ದವು ಎಂದು ಕಾಂಗ್ರೆಸ್ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಪ್ರಶ್ನೆ ಮಾಡಿದರು. ಮಳೆಗಾಲದಲ್ಲಿ ಚರ್ಮದ ಸಮಸ್ಯೆ ಕಾಡ್ತಿದ್ಯಾ!?, ಚಿಂತೆ ಬಿಡಿ ಈ ಟ್ರಿಕ್ಸ್ ಫಾಲೋ ಮಾಡಿ! ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು 40 ಪರ್ಸೆಂಟ್ ಸರ್ಕಾರ ಎಂದು ಕುಖ್ಯಾತಿ ಹೊಂದಿದ್ದ ಬಿಜೆಪಿಯ ನಾಯಕರು ಮಾಡುವ ಅರೋಪಗಳಿಗೆ ಹುರುಳಿಲ್ಲ, ಅದು 40 ಪರ್ಸೆಂಟ್ ಸರ್ಕಾರ ಅಂತ ಹೇಳಿದ್ದು ಕಾಂಗ್ರೆಸ್ ಅಲ್ಲ, ರಾಜ್ಯ ಗುತ್ತಿಗೆದಾರರ … Continue reading ಬಿಜೆಪಿ ವಿರುದ್ದ 40% ಭ್ರಷ್ಟಾಚಾರದ ಆರೋಪ ಬಂದಾಗ ಈಡಿ, ಸಿಬಿಐ ಎಲ್ಲಿದ್ದವು? -ಮೊಹಮ್ಮದ್ ನಲಪಾಡ್