ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಹಾಗಾದ್ರೆ ಯಾವ ವಯಲದಲ್ಲಿ ಎಷ್ಟು ಶಾಲೆಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ..
ಯಾವ ವಯಲದಲ್ಲಿ ಎಷ್ಟು ಶಾಲೆಗಳಿಗೆ ಬೆದರಿಕೆ?
ಬೆಂಗಳೂರಿನ ಉತ್ತರ ವಲಯ -1ರಲ್ಲಿ 4 ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ
ಬೆಂಗಳೂರಿನ ಉತ್ತರ ವಲಯ – 2ರಲ್ಲಿ 2 ಶಾಲೆಗಳಿಗೆ
ಬೆಂಗಳೂರಿನ ಉತ್ತರ ವಲಯ -4: 01 ಶಾಲೆ
ಬೆಂಗಳೂರಿನ ದಕ್ಷಿಣ ವಲಯ – 1: 15 ಶಾಲೆಗಳಿಗೆ ಬೆದರಿಕೆ ಇಮೇಲ್
ಬೆಂಗಳೂರಿನ ದಕ್ಷಿಣ ವಲಯ – 2: 03 ಶಾಲೆಗಳು
ಬೆಂಗಳೂರಿನ ದಕ್ಷಿಣ ವಲಯ – 3: 10 ಶಾಲೆಗಳು
ಬೆಂಗಳೂರಿನ ದಕ್ಷಿಣ ವಲಯ 4: 04 ಶಾಲೆಗಳು
ಬನ್ನೇರುಘಟ್ಟದ 7 ಶಾಲೆಗಳಿಗೆ ಬಾಂಬ್ ಬೆದರಿಕೆ
ಗ್ರೀನ್ ಹುಡ್ ಹೈಸ್ಕೂಲ್,
ದಿನ್ನೇಪಾಳ್ಯ ಗ್ಲೋಬಲ್ ಇಂಟರ್ನ್ಯಾಷನಲ್ ಶಾಲೆ
ರಾಯನ್ ಇಂಟರ್ನ್ಯಾಷನಲ್ ಶಾಲೆ
ಆಲ್ ಬಷೀರ್ ಶಾಲೆ
ದೀಕ್ಷಾ ಹೈಟ್ ಶಾಲೆ
ಕಾಂಡರ್ ಇಂಟರ್ನ್ಯಾಷನಲ್ ಶಾಲೆ
ಬಿವಿಎಂ ಗ್ಲೋಬಲ್ ಶಾಲೆ
ಹೆಬ್ಬಗೋಡಿಯ ನಾಲ್ಕು ಶಾಲೆಗಳಿಗೆ ಹುಸಿಬಾಂಬ್
ಡಿವೈನ್ ಇಂಟರ್ನ್ಯಾಷನಲ್ ಶಾಲೆ
ಟ್ರೀಮೈಸ್ ಇಂಟರ್ನ್ಯಾಷನಲ್ ಶಾಲೆ
ಫ್ಲಾರೆನ್ಸ್ ಇಂಟರ್ನ್ಯಾಷನಲ್ ಶಾಲೆ
ಎಬೆನ್ಸರ್ ಇಂಟರ್ನ್ಯಾಷನಲ್ ಶಾಲೆ
ಸರ್ಜಾಪುರದ ಐದು ಶಾಲೆಗಳಿಗೆ ಬಾಂಬ್ ಬೆದರಿಕೆ
ಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್
ಗ್ಲೋಬಲ್ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ
ಓಕರಿಡ್ಜ್ ಶಾಲೆ
ಟಿ ಐ ಎಸ್ ಬಿ ಶಾಲೆ
ಇನ್ವೆಂಚರ್ ಅಕಾಡೆಮಿ
ಜಿಗಣಿಯ ಎರಡು ಶಾಲೆಗಳಿಗೆ ಹುಸಿ ಬಾಂಬ್
ಅಚೀವರ್ಸ್ ಅಕಾಡೆಮಿ
ಎನ್ಡೆವರ್ಸ್ ಅಕಾಡೆಮಿ
ಅನೇಕಲ್ನ ಶಾಲೆಗಳಿಗೆ ಬಾಂಬ್ ಬೆದರಿಕೆ
ನ್ಯೂ ಗ್ಲೋಬಲ್ ಸ್ಕೂಲ್
ಗ್ರೀನ್ ವುಡ್ ಸ್ಕೂಲ್
ದೀಕ್ಷಾ ಹೈ ಸ್ಕೂಲ್
ಗೋಪಾಲ್ ಇಂಟರ್ನ್ಯಾಷನಲ್ ಸ್ಕೂಲ್..
ಆನೇಕಲ್ ಭಾಗದಲ್ಲಿ
ಎಂಬಿನೈಸರ್ ಸ್ಕೂಲ್ ಸಿಂಗೇನ ಅಗ್ರಹಾರ