ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

ಬೆಂಗಳೂರು, ಜುಲೈ 15: ಇಂದು ನಗರದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದ್ದು, ಪರ್ಯಾಯ ಮಾರ್ಗಗಳ ಬಗ್ಗೆ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ಮೂಲಸೌಕರ್ಯ ಸುಧಾರಣೆ ಕಾರ್ಯದ ದೃಷ್ಟಿಯಿಂದ  ಬೆಂಗಳೂರು ನಗರದ ಕೆಲವೆಡೆ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ಸರ್ಕಾರ ಮುಂದಾಗಿದ್ದು, ಸುಮಾರು 150 ಕಿಮೀ ವ್ಯಾಪ್ತಿಯ ವೈಟ್ ಟಾಪಿಂಗ್ ಕಾಮಗಾರಿಗೆ ಇಂದು ಚಾಲನೆ ದೊರೆಯಲಿದೆ. ವಿಶ್ವಕಪ್ ಗೆಲ್ಲಲು ನಾನು ಅಂದು ತೆಗೆದುಕೊಂಡ ನಿರ್ಧಾರ ಕಾರಣ: ಸೌರವ್ ಗಂಗೂಲಿ! ಸೇತುರಾವ್ ಸ್ಟ್ರೀಟ್ ರಸ್ತೆ (ಮೈಸೂರು ರಸ್ತೆಯಿಂದ … Continue reading ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!