ಯಾರು ಕೊಚ್ಚೆ, ಕಚಡಾ ಹೇಳ್ತೀನಿ ಬನ್ನಿ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್!

ಮಂಡ್ಯ:- ಯಾರು ಕೊಚ್ಚೆ, ಕಚಡಾ ಹೇಳ್ತೀನಿ ಬನ್ನಿ ಎಂದು ಹೆಚ್ ಡಿ ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್ ಹಾಕಿದ್ದಾರೆ. ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ: ಲವ್..ಸೆಕ್ಸ್..ದೋಖಾ..! ಹುಷಾರ್ ಜನರೇ ಹುಷಾರ್! ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಯವರ ಹೇಳಿಕೆ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. … Continue reading ಯಾರು ಕೊಚ್ಚೆ, ಕಚಡಾ ಹೇಳ್ತೀನಿ ಬನ್ನಿ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್!