ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ನವ್ಯಾ ಹರಿದಾಸ್ ಯಾರು.? ಇಲ್ಲಿದೆ ಡಿಟೈಲ್ಸ್‌

ವಯನಾಡು:ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. 36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಓದಿದ್ದು ,ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಟ್ವಿಟ್ಟರ್ ಪ್ರೊಫೈಲ್ ಪ್ರಕಾರ ಅವರು ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು … Continue reading ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ನವ್ಯಾ ಹರಿದಾಸ್ ಯಾರು.? ಇಲ್ಲಿದೆ ಡಿಟೈಲ್ಸ್‌