ಕಾನೂನಿಗಿಂತ ಯಾರು ದೊಡ್ಡವರಲ್ಲ.. ದರ್ಶನ್‌, ಪವಿತ್ರಾಗೌಡಗೆ ರಮ್ಯಾ ಸಖತ್ ಕ್ಲಾಸ್..!

ಬೆಂಗಳೂರು:- ಕೊಲೆ ಆರೋಪ ಹೊತ್ತಿರುವ ನಟ ದರ್ಶನ್‌ಗೆ ನಟಿ ರಮ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ.. ಬೆಳ್ಳಿ ಇಳಿಕೆ… ಇಲ್ಲಿದೆ ಇವತ್ತಿನ ದರಪಟ್ಟಿ! ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ … Continue reading ಕಾನೂನಿಗಿಂತ ಯಾರು ದೊಡ್ಡವರಲ್ಲ.. ದರ್ಶನ್‌, ಪವಿತ್ರಾಗೌಡಗೆ ರಮ್ಯಾ ಸಖತ್ ಕ್ಲಾಸ್..!