ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕಾರಣ ಯಾರು!?.. ಅಷ್ಟಕ್ಕೂ ಪವಿತ್ರಾಗೆ ಸೆಂಡ್ ಆಗಿದ್ದ ಕೋಟಿ-ಕೋಟಿ ಹಣ ಯಾವುದು!?

ಬೆಂಗಳೂರು:– ಸೌಂದರ್ಯ ಜಗದೀಶ್ ಸೂಸೈಡ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವರ್ಗಾವಣೆಗೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ದರು? ಸಾಲ ಅಂತ ಕೊಟ್ಟಿದ್ರಾ ಎಂಬುದರ ಸತ್ಯ, ತನಿಖೆಯ ನಂತರ ಬಯಲಾಗಬೇಕಿದೆ IND V/S AUS: ಭಾರತ- ಆಸೀಸ್ … Continue reading ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕಾರಣ ಯಾರು!?.. ಅಷ್ಟಕ್ಕೂ ಪವಿತ್ರಾಗೆ ಸೆಂಡ್ ಆಗಿದ್ದ ಕೋಟಿ-ಕೋಟಿ ಹಣ ಯಾವುದು!?