Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    BBKS: ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ಸ್ಪರ್ಧಿ ಯಾರು!?

    AIN AuthorBy AIN AuthorNovember 18, 2023
    Share
    Facebook Twitter LinkedIn Pinterest Email

    ಆರನೇ ವಾರದ ವಾರಾಂತ್ಯಕ್ಕೆ ಬಿಗ್ ಬಾಸ್ ಸ್ಪರ್ಧಿಗಳು ಲಗ್ಗೆಯಿಟ್ಟಿದ್ದು, ನಟ ಸುದೀಪ್​ ಅವರ ಆಗಮನಕ್ಕಾಗಿ ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

    ಅರ್ಥವಾಗದ, ಅರ್ಥೈಸಲಾಗದ ಒಂದಷ್ಟು ವಿಚಾರಗಳನ್ನು ಸುದೀಪ್​ ಹೇಗೆ ಆಯಾ ಸ್ಪರ್ಧಿಗಳಿಗೆ ತಲುಪಿಸುವುದರ ಜತೆಗೆ ಮನೆಯಿಂದ ಹೊರಹೋಗುವವರ ಹೆಸರನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

    Demo

    ಈ ವಾರ ದೀಪಾವಳಿ ಹಬ್ಬವಾದ ಹಿನ್ನಲೆ ಟಾಸ್ಕ್​ಗಳು ಅಷ್ಟು ಕಠಿಣವಾಗಿರಲಿಲ್ಲ ಹಾಗೂ ಮನೆಯವರಿಂದ ಬಂದ ವಿಶೇಷ ಪತ್ರಗಳನ್ನು ಪಡೆಯುವಲ್ಲಿ ಸ್ಪರ್ಧಿಗಳು ಹೆಚ್ಚು ಸಕ್ರಿಯರಾಗಿ ಪಾಲ್ಗೊಂಡರು. ಕೆಲವರಿಗೆ ತಮ್ಮ ಪ್ರೀತಿ ಪಾತ್ರರಿಂದ ಪತ್ರ ದೊರಕಿತು. ಆದ್ರೆ, ಇನ್ನೂ ಕೆಲವರಿಗೆ ಪತ್ರ ಸಿಗದೆ ಬೇಸರದಿಂದಲೇ ದಿನ ಕಳೆಯುವಂತಾಯಿತು.

    ಇದರೊಟ್ಟಿಗೆ ವಾರದ ಕ್ಯಾಪ್ಟನ್​ ಆಗಿ ಕಾರ್ತಿಕ್​ ಆಯ್ಕೆಯಾದರೆ, ಉತ್ತಮ ಪಟ್ಟವನ್ನು ತುಕಾಲಿ ಸಂತೋಷ್​ ಪಡೆದುಕೊಂಡರು. ಕಳಪೆ ಪಟ್ಟವನ್ನು ತನಿಷಾ ತೆಗೆದುಕೊಂಡರು. ಮನೆಯವರೆಲ್ಲಾ ತನಗೆ ಕಳಪೆ ಕೊಟ್ಟು ಜೈಲಿಗೆ ಕಳುಹಿಸಿದ ಹಿನ್ನಲೆ ತನಿಷಾ ಕೆಲ ಸಮಯ ಕಣ್ಣೀರಾಕಿದರು.

    ಆರನೇ ವಾರಂತ್ಯಕ್ಕೆ ಬಂದಿರುವ ಸ್ಪರ್ಧಿಗಳ ಪೈಕಿ ವಿನಯ್​, ತನಿಷಾ, ಕಾರ್ತಿಕ್​, ಭಾಗ್ಯಶ್ರೀ, ಇಶಾನಿ, ತುಕಾಲಿ ಸಂತೋಷ್​, ನೀತು, ನಮ್ರತಾ ನಾಮಿನೇಟ್​ ಆಗಿ ಮನೆಯಿಂದ ಹೊರಹೋಗಲು ಹಾಟ್​ಸೀಟ್​ನಲ್ಲಿ ಕುಳಿತ್ತಿದ್ದಾರೆ. ಇದೀಗ ವೀಕ್ಷಕರಲ್ಲಿ ಆರನೇ ವಾರದಲ್ಲಿ ಮನೆಯಿಂದ ಹೊರ ಉಳಿಯುವ ಆರನೇ ಸ್ಪರ್ಧಿ ಯಾರು ಎಂಬ ಕುತೂಹಲ ತೀವ್ರವಾಗಿ ಕಾಡುತ್ತಿದೆ. ಸದ್ಯ ಈ ಎಲ್ಲಾ ಪ್ರಶ್ನೆಗಳಿಗೆ ಇಂದಿನ ವಾರದ ಕಥೆ ಕಿಚ್ಚನ ಕಥೆ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.


    Share. Facebook Twitter LinkedIn Email WhatsApp

    Related Posts

    ತಮ್ಮ ನೆಚ್ಚಿನ ನಟ ಶಂಕರ್ ನಾಗ್ ಅವರಿಗೆ ಪ್ರಶಸ್ತಿ ಅರ್ಪಿಸಿದ ರಿಷಬ್ ಶೆಟ್ಟಿ

    November 29, 2023

    ಕನ್ನಡ ಕಲಿತು ಸ್ವತಃ ತಮ್ಮದೇ ಕೈ ಬರಹದಲ್ಲಿ ಮದುವೆ ಕಾರ್ಡ್ ಸಿದ್ಧ ಪಡಿಸಿದ ಪೂಜಾಗಾಂಧಿ: ಭಾರೀ ಪ್ರಶಂಸೆ!

    November 29, 2023

    ಬಹು ನಿರೀಕ್ಷೆಯ ಆಡು ಜೀವಿತಂ ಚಿತ್ರದ ರಿಲೀಸ್ ಡೇಟ್ ನಾಳೆ ಅನೌನ್ಸ್ : ಇದು ಬೆಸ್ಲಿ- ಪೃಥ್ವಿರಾಜ್ ಸುಕುಮಾರನ್ ಚಿತ್ರ

    November 29, 2023

    ಮತ್ತೆ ಪ್ರೇಮಕಥೆಯತ್ತ ದಿಯಾ ಹೀರೋ..ಪೃಥ್ವಿ ಅಂಬಾರ್ ನಟನೆಯ ‘ಜೂನಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    November 29, 2023

    Bigg Boss Kannada: ವೈಲ್ಡ್ ಕಾರ್ಡ್ ಎಂಟ್ರಿ ಪಡೆದ ಬಿಕಿನಿ ಹುಡುಗಿ ಪವಿ ಬಗ್ಗೆ ನಿಮಗೆಷ್ಟು ಗೊತ್ತು?

    November 29, 2023

    ‘ಕಾಂತಾರ ಚಾಪ್ಟರ್ 1’ ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ ಟೀಸರ್ ದಾಖಲೆ

    November 29, 2023

    ಚಿರಂಜೀವಿ, ಖುಷ್ಬೂ, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಜ್ಜಾದ ನಟ

    November 29, 2023

    ರಶ್ಮಿಕಾ ಬಳಿಕ ಆಲಿಯಾ ಭಟ್’ಗೂ ಡೀಪ್‌ಫೇಕ್ ಕಂಟಕ: ವಿಡಿಯೋ ವೈರಲ್

    November 29, 2023

    Breaking News: ಟಾಸ್ಕ್ ಆಡುವಾಗ ‘ಬಿಗ್ ಬಾಸ್’ ಮನೆಯಲ್ಲಿ ಅವಘಡ: ಹೊರಕ್ಕೆ ಬಂದ ತನಿಷಾ ಕುಪ್ಪಂಡ

    November 29, 2023

    ಮಂತ್ರ ಮಾಂಗಲ್ಯ ಜೊತೆ ಸಪ್ತಪದಿ ತುಳಿಯುತ್ತಿರುವ ನಟಿ ಪೂಜಾ ಗಾಂಧಿ: ಹುಡುಗನ ಹಿನ್ನೆಲೆ ಗೊತ್ತಾ?

    November 29, 2023

    “ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ

    November 29, 2023

    ಲೀಲಾವತಿ ಎಂಬ ಹೆಸರು ಕನ್ನಡ ಚಿತ್ರರಂಗದ ಪುಟಗಳ ಒಂದು ಪವರ್ ಬ್ಯಾಂಕ್ ಹೆಸರು..!

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.