Richest CMs of India: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯಗೆ ಯಾವ ಸ್ಥಾನ ಗೊತ್ತಾ.?

ನವದೆಹಲಿ: ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಇಲ್ಲಿದೆ ವರದಿ.  ಅಸೋಸಿಯೇಷನ್ ಫಾರ್‌ಡೆಮಾಕ್ರಟಿಕ್ ರಿಫಾರ್ಮ (ಎಡಿಆರ್) ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಭಾರತದ ನಂ.1 ಧನಿಕ ಸಿಎಂ … Continue reading Richest CMs of India: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯಗೆ ಯಾವ ಸ್ಥಾನ ಗೊತ್ತಾ.?