ಮಳೆಯಿಂದ ಹೈದರಾಬಾದ್-ರಾಜಸ್ಥಾನ್‌ ಪಂದ್ಯ ರದ್ದಾದ್ರೆ ಯಾರಿಗೆ ಲಾಭ.. ರೂಲ್ಸ್ ಏನಿದೆ!?

RR vs SRH Qualifier 2 ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ರಾಜಸ್ಥಾನ್‌ ಎದುರಿಸಲಿದೆ. ಪಂದ್ಯದಲ್ಲಿ ರಾಜಸ್ಥಾನ 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಮೂಲಕ ರಾಜಸ್ಥಾನ್‌ ರಾಯಲ್ಸ್ ಕ್ವಾಲಿಫೈಯರ್ 2ಕ್ಕೆ ಲಗ್ಗೆ ಇಟ್ಟಿದೆ Breaking News: ಕಾಲೇಜಿನ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ CM ಸಿದ್ದು…! ಇದೀಗ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ರಾಜಸ್ಥಾನ್‌ ಎದುರಿಸಲಿದೆ. ಈ ಎರಡು ತಂಡಗಳ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯ ಶುಕ್ರವಾರ, ಮೇ 24ರಂದು ಚೆನ್ನೈನಲ್ಲಿ ನಡೆಯಲಿದೆ. ಒಂದು … Continue reading ಮಳೆಯಿಂದ ಹೈದರಾಬಾದ್-ರಾಜಸ್ಥಾನ್‌ ಪಂದ್ಯ ರದ್ದಾದ್ರೆ ಯಾರಿಗೆ ಲಾಭ.. ರೂಲ್ಸ್ ಏನಿದೆ!?