ಖರ್ಗೆ ಅವರೇ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ!? ಜೋಶಿ ವಾಗ್ದಾಳಿ!
ಬೆಂಗಳೂರು:- ಮಲ್ಲಿಕಾರ್ಜುನ ಖರ್ಗೆ ಅವರೇ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ!? ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಖರ್ಗೆಗೆ ವಯಸ್ಸಾದಂತೆ ಸತ್ಯ ಮುಚ್ಚಿಡುತ್ತಿದ್ದಾರೆ: ಆದಿತ್ಯನಾಥ್ ವ್ಯಂಗ್ಯ! ಈ ಕುರಿತಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಹಾಕುಂಭ ಹಿಂದೂಗಳ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಇಡೀ ಜಗತ್ತೆ ಅತ್ಯಂತ ಭಕ್ತಿ, ನಂಬಿಕೆ, ಉತ್ಸಾಹದಿಂದ ಇದರಲ್ಲಿ ಪಾಲ್ಗೊಳ್ಳುತ್ತಿರುವಾಗ, ದಿನಕ್ಕೆ ಕೋಟ್ಯಾಂತರ ಜನರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನಮಾಡಿ ಪುನೀತರಾಗುತ್ತಿರುವಾಗ ಇದರಲ್ಲೂ ರಾಜಕೀಯ ಮಾಡುತ್ತಿರುವುದು ಯಾರ … Continue reading ಖರ್ಗೆ ಅವರೇ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ!? ಜೋಶಿ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed