ಮೇಕೆದಾಟು ವಿಚಾರದಲ್ಲಿ ನೀವು ಮೌನತಾಳಿರುವುದೇಕೆ!?- ಡಿಕೆಶಿಗೆ ಕುಮಾರಸ್ವಾಮಿ ಪ್ರಶ್ನೆ!
ಬೆಂಗಳೂರು:- ಮೇಕೆದಾಟು ವಿಚಾರದಲ್ಲಿ ನೀವು ಮೌನತಾಳಿರುವುದೇಕೆ!? ಎಂದು ಡಿಕೆಶಿಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೆ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಎಂದರು. ಸಿಎಂ ಸ್ಥಾನದಿಂದ ಸಿದ್ದು ಇಳಿಸಿದರೆ ಸರ್ಕಾರ ಉಳಿಯಲ್ಲ – ರಾಜುಗೌಡ ಡಿಕೆ ಶಿವಕುಮಾರ್ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ … Continue reading ಮೇಕೆದಾಟು ವಿಚಾರದಲ್ಲಿ ನೀವು ಮೌನತಾಳಿರುವುದೇಕೆ!?- ಡಿಕೆಶಿಗೆ ಕುಮಾರಸ್ವಾಮಿ ಪ್ರಶ್ನೆ!
Copy and paste this URL into your WordPress site to embed
Copy and paste this code into your site to embed