ನನ್ನೇ ಯಾಕೆ ಟಾರ್ಗೆಟ್ ಮಾಡ್ತಾರೆ? ನನಗೆ ನ್ಯಾಯ ಬೇಕು: ಕೆರಳಿದ ಡ್ರೋನ್ ಪ್ರತಾಪ್!

ತುಮಕೂರು:– ಇಡೀ ಇಂಡಿಯಾದಲ್ಲೇ ನನಗೆ ನ್ಯಾಯ ಬೇಕು; ಜೈಲಿನಿಂದ ಹೊರ ಬರ್ತಿದ್ದಂತೆ ಡ್ರೋನ್ ಪ್ರತಾಪ್‌ ಕೆರಳಿ ಕೆಂಡಕಾರಿದ್ದಾರೆ. ಜನಪ್ರತಿನಿಧಿಗಳನ್ನ ಬೆದರಿಸುವುದು ಅಕ್ಷಮ್ಯ ಅಪರಾಧ: ವಿಜಯೇಂದ್ರ ಕಿಡಿ! ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬ್ಲಾಸ್ಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಮಧುಗಿರಿ ಉಪ ಕಾರಾಗೃಹದಿಂದ ರಿಲೀಸ್ ಆದ ಡ್ರೋನ್ ಪ್ರತಾಪ್ ಅವರು ನನಗೆ ನ್ಯಾಯ ಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಡ್ರೋನ್ ಪ್ರತಾಪ್ … Continue reading ನನ್ನೇ ಯಾಕೆ ಟಾರ್ಗೆಟ್ ಮಾಡ್ತಾರೆ? ನನಗೆ ನ್ಯಾಯ ಬೇಕು: ಕೆರಳಿದ ಡ್ರೋನ್ ಪ್ರತಾಪ್!