HDK Vs DKS: ಒಬ್ಬ ಸಿಎಂ ಆಗಿದ್ದವನು ಬೇಲ್ ಅಪ್ಲಿಕೇಶನ್‍ನಲ್ಲಿ ಏಕೆ ನನ್ನದೇ ಸಹಿ ಅಂತಾ ಒಪ್ಪಿಕೊಂಡ್ರು?: ಡಿಕೆಶಿ

ಬೆಂಗಳೂರು: ಬಿಗ್ ಬ್ರದರ್ ಕುಮಾರಸ್ವಾಮಿಯವರು  ನಕಲಿ ಕೆಲಸ ಮಾಡಲ್ಲ, ಅವರು ಸಚ್ಚಾ ಕೆಲಸ ಮಾಡೋರು. ಆದರೆ ಅವರ ಸಹಿ ಫೋರ್ಜರಿ ಎಂದಿದ್ದಾರೆ. ಆದರೂ ಏಕೆ ದೂರು ಕೊಟ್ಟಿಲ್ಲ? ಈಗಲಾದ್ರೂ ದೂರು ಕೊಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಿನ್ನದು ಸಹಿ ಅಲ್ಲದೆ ಹೋಗಿದ್ರೆ ನೀನು ಏಕೆ ಕೋರ್ಟ್‍ಗೆ ಹೋಗಿದ್ದೀಯಾ? ಅಲ್ಲಿ ಸಹಿ ಮಾಡಿದ್ದೀನಿ ಎಂದು ಹೇಳಿದ್ದೀಯಾ? ಮಾಧ್ಯಮದ ಮುಂದೆ ಏಕೆ ಸುಳ್ಳು ಹೇಳ್ತಾ … Continue reading HDK Vs DKS: ಒಬ್ಬ ಸಿಎಂ ಆಗಿದ್ದವನು ಬೇಲ್ ಅಪ್ಲಿಕೇಶನ್‍ನಲ್ಲಿ ಏಕೆ ನನ್ನದೇ ಸಹಿ ಅಂತಾ ಒಪ್ಪಿಕೊಂಡ್ರು?: ಡಿಕೆಶಿ