ಅದಿತಿ ರಾವ್ ಕೈ ಹಿಡಿಯಲಿರೋ ಸಿದ್ದಾರ್ಥ್ ಮೊದಲ ಮದುವೆ ಗೌಪ್ಯವಾಗಿ ಇಟ್ಟಿದ್ದೇಕೆ?

ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಹಾಗೂ ಟಾಲಿವುಡ್ ಹೀರೋ ಸಿದ್ದಾರ್ಥ್ ಮದುವೆಯಾಗಿದ್ದಾರೆ ಎಂಬ ಸುದ್ದಿ ಎರಡು ದಿನಗಳ ಕಾಲ ಸಖತ್ ವೈರಲ್ ಆಗಿತ್ತು. ಮದುವೆಯ ಸುದ್ದಿಗೆ ಸ್ಪಷ್ಟನೆ ನೀಡಿದ ನಟಿ ಅದಿತಿ ರಾವ್ ನಾವಿನ್ನು ಮದುವೆಯಾಗಿಲ್ಲ. ಆಗಿರೋದು ಜಸ್ಟ್ ಎಂಗೇಜ್ ಮೆಂಟ್ ಅಷ್ಟೇ ಎಂದು ಕ್ಲಾರಿಟಿ ನೀಡಿದ್ದರು. ಅಂದ ಹಾಗೆ ಅದಿತಿ ಹಾಗೂ ಸಿದ್ದಾರ್ಥ್ ಇಬ್ಬರಿಗೂ ಇದು ಎರಡನೇ ಮದುವೆ. ಮೊದಲನೇ ಮದುವೆಯ ಸಂಬಂಧ ಕಳೆದುಕೊಂಡಿರುವ ಜೋಡಿ ಇದೀಗ ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ. ಸಿನಿಮಾ ರಂಗದಿಂದ … Continue reading ಅದಿತಿ ರಾವ್ ಕೈ ಹಿಡಿಯಲಿರೋ ಸಿದ್ದಾರ್ಥ್ ಮೊದಲ ಮದುವೆ ಗೌಪ್ಯವಾಗಿ ಇಟ್ಟಿದ್ದೇಕೆ?