ಚಾಂಪಿಯನ್ ಟ್ರೋಫಿಯಲ್ಲಿ ಸಿರಾಜ್ ಕೈ ಬಿಟ್ಟಿದ್ಯಾಕೆ!? ಅಚ್ಚರಿ ಮೂಡಿಸಿದ ಕ್ಯಾಪ್ಟನ್ ರೋಹಿತ್ ಹೇಳಿಕೆ!

ಚಾಂಪಿಯನ್ ಟ್ರೋಫಿಯಲ್ಲಿ ಸಿರಾಜ್ ಕೈ ಬಿಟ್ಟಿರುವುದಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಶನಿವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಂಡವನ್ನು ಪ್ರಟಿಸಲಾಗಿದೆ. ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ರೆಡಿಯಾಗಿದೆ. ಹೈದರಾಬಾದ್​ ಮೆಟ್ರೋದಲ್ಲಿ ದಾನಿಯ ಹೃದಯ ರವಾನೆ! … Continue reading ಚಾಂಪಿಯನ್ ಟ್ರೋಫಿಯಲ್ಲಿ ಸಿರಾಜ್ ಕೈ ಬಿಟ್ಟಿದ್ಯಾಕೆ!? ಅಚ್ಚರಿ ಮೂಡಿಸಿದ ಕ್ಯಾಪ್ಟನ್ ರೋಹಿತ್ ಹೇಳಿಕೆ!