CM City Rounds: ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ: ಸಿಎಂ ಪ್ರಶ್ನೆ

ಬೆಂಗಳೂರು: ಸಿಟಿ ರೌಂಡ್ಸ್ ವೇಳೆ ಸಿಎಂ‌ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಬನಶಂಕರಿ 2nd stage 100 ft. ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, Black radish: ಕಪ್ಪು ಮೂಲಂಗಿ ಬೆಳೆಯುವುದು ಹೇಗೆ..? ಇದರ ಉಪಯೋಗವೇನು..? ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು … Continue reading CM City Rounds: ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ: ಸಿಎಂ ಪ್ರಶ್ನೆ